ಪುಟ್ಟಮಕ್ಕಳ ಕಥೆಗಳು

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಕೊಲ್ಕತ್ತಾ: 236 ಜನರನ್ನು ಹೊತ್ತೊಯ್ಯುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದ ಬಲ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಬೆಂಕಿ ಕಾಣಿಸಿಕೊಂಡಿತು. ಕೂಡಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top